ರಂಝಾನ್ ಪ್ರಯುಕ್ತ ಮಕ್ಕಳಿಗೆ ತಿಂಡಿ ತಿನಿಸುಗಳನ್ನು ವಿತರಿಸಿದ ಶಿಪಲ್ ರಾಜ್


ಮಂಗಳೂರು: ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀ ಶಿಪಾಲ್ ರಾಜ್ ಮಂಗಳೂರು ಇವರು ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣ ಕಂಕನಾಡಿ ಬಳಿ ನಿರಾಶ್ರಿತ ಮಕ್ಕಳಿಗೆ ರಂಝಾನ್ ಪ್ರಯುಕ್ತ ತಿಂಡಿ ತಿನಿಸುಗಳನ್ನು ವಿತರಿಸುವುದರ ಮೂಲಕ ಕೋಮು ಸೌಹಾರ್ದತೆಗೆ ಸಾಕ್ಷಿಯಾದರು.
ಈ ಸಂದರ್ಭದಲ್ಲಿ ಶಿಪಾಲ್ ರಾಜ್ ಅವರೊಂದಿಗೆ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶೈಲೇಶ್ ಕೊಟ್ಟಾರಿ ಮತ್ತು ಮಂಗಳೂರು ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಾರ್ತಿಕ್ ಪೂಜಾರಿ ಉಪಸ್ಥಿತರಿದ್ದರು.

Comments

Popular posts from this blog

ಉಪ್ಪಿನಂಗಡಿ ಮತ್ತು ಕುಂತೂರು ಲುಕ್ಮಾನ್ ಅಭಿಮಾನಿ ಬಳಗದವರಿಂದ ಇಫ್ತಾರ್ ಕೂಟ

ಉಪ ಚುನಾವಣೆ: ಪಂಜಾಬ್, ಕೇರಳದಲ್ಲಿ ಬಿಜೆಪಿಗೆ ಮುಖಭಂಗ

ಭಾರತ ಕೊಲೆಗಡುಕ ರಾಷ್ಟ್ರವಾಗಿ ಪ್ರಸಿದ್ಧಿ, ಸ್ವಾತಂತ್ರ್ಯಕ್ಕೆ ಹೋರಾಡಿದ್ದು ಟಿಪ್ಪು: ಜ್ಞಾನ ಪ್ರಕಾಶ್ ವಿವಾದಾತ್ಮಕ ಹೇಳಿಕೆ

ಮಂಗಳೂರಿನಲ್ಲಿ ಐದು ಇಂದಿರಾ ಕ್ಯಾಂಟೀನ್: ಯು ಟಿ ಖಾದರ್