ಶಿಪಲ್ ರಾಜ್ ರವರಿಗೆ ಶಾಸಕರಾದ ಮೊಹಿಯುದ್ದೀನ್ ಬಾವರಿಂದ ಸನ್ಮಾನ


ಮಂಗಳೂರು: ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಬಿ.ಎ ಮೊಹಿಯುದ್ದೀನ್ ಬಾವ ರವರ ನೇತೃತ್ವದಲ್ಲಿ ಕೈಕಂಬದ ಮೆಗಾ ಪ್ಲಾಝ ಹಾಲ್ ನಲ್ಲಿ ಇಫ್ತಾರ್ ಕೂಟವನ್ನು ಆಯೋಜಿಸಲಾಗಿತ್ತು.

ಈ ಸಂಧರ್ಭದಲ್ಲಿ ಇತ್ತಿಚೆಗೆ ನಡೆದ ಯುವ ಕಾಂಗ್ರೆಸ್ ಚುಣಾವಣೆಯಲ್ಲಿ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಶಿಪಲ್ ರಾಜ್ ರವರನ್ನು ಶಾಸಕರು ಸನ್ಮಾನಿಸಿದರು.
ಈ ಸಂಧರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಲವಾರು ನಾಯಕರು ಉಪಸ್ಥಿತರಿದ್ದರು.

Comments

Popular posts from this blog

ಉಪ್ಪಿನಂಗಡಿ ಮತ್ತು ಕುಂತೂರು ಲುಕ್ಮಾನ್ ಅಭಿಮಾನಿ ಬಳಗದವರಿಂದ ಇಫ್ತಾರ್ ಕೂಟ

ರಂಝಾನ್ ಪ್ರಯುಕ್ತ ಮಕ್ಕಳಿಗೆ ತಿಂಡಿ ತಿನಿಸುಗಳನ್ನು ವಿತರಿಸಿದ ಶಿಪಲ್ ರಾಜ್

ಉಪ ಚುನಾವಣೆ: ಪಂಜಾಬ್, ಕೇರಳದಲ್ಲಿ ಬಿಜೆಪಿಗೆ ಮುಖಭಂಗ

ಭಾರತ ಕೊಲೆಗಡುಕ ರಾಷ್ಟ್ರವಾಗಿ ಪ್ರಸಿದ್ಧಿ, ಸ್ವಾತಂತ್ರ್ಯಕ್ಕೆ ಹೋರಾಡಿದ್ದು ಟಿಪ್ಪು: ಜ್ಞಾನ ಪ್ರಕಾಶ್ ವಿವಾದಾತ್ಮಕ ಹೇಳಿಕೆ

ಮಂಗಳೂರಿನಲ್ಲಿ ಐದು ಇಂದಿರಾ ಕ್ಯಾಂಟೀನ್: ಯು ಟಿ ಖಾದರ್