ಉಪ್ಪಿನಂಗಡಿ ಮತ್ತು ಕುಂತೂರು ಲುಕ್ಮಾನ್ ಅಭಿಮಾನಿ ಬಳಗದವರಿಂದ ಇಫ್ತಾರ್ ಕೂಟ

ಉಪ್ಪಿನಂಗಡಿ: ಉಪ್ಪಿನಂಗಡಿ ಮತ್ತು ಕುಂತೂರು ಲುಕ್ಮಾನ್ ಅಭಿಮಾನಿ ಬಳಗದವರು ನಿನ್ನೆ ಕುಂತೂರು ಜುಮಾ ಮಸೀದಿಯಲ್ಲಿ ಏರ್ಪಡಿಸಿದಂತಹ ಇಫ್ತಾರ್ ಕೂಟದಲ್ಲಿ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಲುಕ್ಮಾನ್ ಮತ್ತು ನೂರಾರು ಉಪವಾಸಿಗರು ಪಾಳ್ಗೊಂಡಿದ್ದರು.

    ಈ ಸಂಧರ್ಭದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನವೀದ್ ಅಖ್ತರ್, ಸುಳ್ಯ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ನ ಉಪಾಧ್ಯಕ್ಷರಾದ ಶಾಫಿ, ಮುನಾವರ್, ಸಫ್ವಾನ್, ಶಾಫಿ ಕೈಕಂಬ, ನದೀಂ, ಆದಿಲ್ ಹಾಗೂ ಅನೇಕ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು. ಈ ಕಾರ್ಯಕ್ರಮವನ್ನು ಯುವ ಕಾಂಗ್ರೆಸ್ನ ಸಕ್ರೀಯ  ಕಾರ್ಯಕರ್ತರಾಗಿರುವ ಮುತ್ತಲಿ ಕುಂತೂರು, ನವಲ್ ಉಪ್ಪಿನಂಗಡಿ ಮತ್ತು ಚಮ್ಮಿ ಉಪ್ಪಿನಂಗಡಿ ಆಯೋಜಿಸಿದ್ದರು.

Comments

Popular posts from this blog

ರಂಝಾನ್ ಪ್ರಯುಕ್ತ ಮಕ್ಕಳಿಗೆ ತಿಂಡಿ ತಿನಿಸುಗಳನ್ನು ವಿತರಿಸಿದ ಶಿಪಲ್ ರಾಜ್

ಉಪ ಚುನಾವಣೆ: ಪಂಜಾಬ್, ಕೇರಳದಲ್ಲಿ ಬಿಜೆಪಿಗೆ ಮುಖಭಂಗ

ಭಾರತ ಕೊಲೆಗಡುಕ ರಾಷ್ಟ್ರವಾಗಿ ಪ್ರಸಿದ್ಧಿ, ಸ್ವಾತಂತ್ರ್ಯಕ್ಕೆ ಹೋರಾಡಿದ್ದು ಟಿಪ್ಪು: ಜ್ಞಾನ ಪ್ರಕಾಶ್ ವಿವಾದಾತ್ಮಕ ಹೇಳಿಕೆ

ಮಂಗಳೂರಿನಲ್ಲಿ ಐದು ಇಂದಿರಾ ಕ್ಯಾಂಟೀನ್: ಯು ಟಿ ಖಾದರ್