ಗ್ರೂಪ್ ಅಡ್ಮಿನ್ ಗಳಿಗೆ ಮತ್ತಷ್ಟು ಅಧಿಕಾರ ನೀಡಲಿರುವ ವಾಟ್ಸ್ ಆಪ್


ಸ್ಯಾನ್ ಫ್ರಾನ್ಸಿಸ್ಕೋ: ವಾಟ್ಸ್ ಆಪ್ ಗ್ರೂಪ್ ಅಡ್ಮಿನ್ ಗಳಿಗೆ ಮತ್ತಷ್ಟು ಅಧಿಕಾರ ನೀಡಲು ವಾಟ್ಸ್ ಆಪ್ ಸಂಸ್ಥೆ ಮುಂದಾಗಿದ್ದು, ಗ್ರೂಪ್ ನಲ್ಲಿರುವ ಇತರರು ಗ್ರೂಪ್ ನ ವಿಷಯವನ್ನು(Subject), ಐಕಾನ್ ಗಳನ್ನು ಬದಲಾವಣೆ ಮಾಡಿದರೆ ಅದನ್ನು ಆಯ್ಕೆ ಮಾಡುವ ವೈಶಿಷ್ಟ್ಯ ಲಭ್ಯವಾಗಲಿದೆ. 
ಬೀಟಾ ವರ್ಷನ್ ನಲ್ಲಿ ಈ ಆಯ್ಕೆಯನ್ನು ಪರಿಶೀಲನೆಗೊಳಪಡಿಸಲಾಗುತ್ತಿದ್ದು, ಗ್ರೂಪ್ ಮ್ಯಾನೇಜ್ಮೆಂಟ್ ಸುಧಾರಣೆಗೂ ಹೆಚ್ಚು ಒತ್ತು ನೀಡಲಿದೆ, ಗ್ರೂಪ್ ಆಡ್ಮಿನ್ ಗಳು ಗ್ರೂಪ್ ಕ್ರಿಯೇಟರ್ ಗಳನ್ನು ಡಿಲೀಟ್ ಮಾಡುವುದನ್ನು ತಡೆಯುವ ಸೌಲಭ್ಯವೂ ಇರಲಿದೆಯಂತೆ. 
ಇನ್ನು ಬಹು ನಿರೀಕ್ಷಿತ ಅನ್ ಸೆಂಡ್ ಆಯ್ಕೆಯೂ ಹೊಸ ಆವೃತ್ತಿಯಲ್ಲಿ ಲಭ್ಯವಾಗಲಿದ್ದು, ಅಂತಿಮ ಹಂತದ ಪರೀಕ್ಷೆ ನಡೆಯುತ್ತಿದೆ 

Comments

Popular posts from this blog

ಉಪ್ಪಿನಂಗಡಿ ಮತ್ತು ಕುಂತೂರು ಲುಕ್ಮಾನ್ ಅಭಿಮಾನಿ ಬಳಗದವರಿಂದ ಇಫ್ತಾರ್ ಕೂಟ

ರಂಝಾನ್ ಪ್ರಯುಕ್ತ ಮಕ್ಕಳಿಗೆ ತಿಂಡಿ ತಿನಿಸುಗಳನ್ನು ವಿತರಿಸಿದ ಶಿಪಲ್ ರಾಜ್

ಉಪ ಚುನಾವಣೆ: ಪಂಜಾಬ್, ಕೇರಳದಲ್ಲಿ ಬಿಜೆಪಿಗೆ ಮುಖಭಂಗ

ಭಾರತ ಕೊಲೆಗಡುಕ ರಾಷ್ಟ್ರವಾಗಿ ಪ್ರಸಿದ್ಧಿ, ಸ್ವಾತಂತ್ರ್ಯಕ್ಕೆ ಹೋರಾಡಿದ್ದು ಟಿಪ್ಪು: ಜ್ಞಾನ ಪ್ರಕಾಶ್ ವಿವಾದಾತ್ಮಕ ಹೇಳಿಕೆ

ಮಂಗಳೂರಿನಲ್ಲಿ ಐದು ಇಂದಿರಾ ಕ್ಯಾಂಟೀನ್: ಯು ಟಿ ಖಾದರ್