ವೈ ದಿಸ್ ಕೊಲವೆರಿ ಡಾ? ಜಯ್ ಶಾ ಕಂಪನಿ ಅವ್ಯವಹಾರ ಕುರಿತು ಬಿಜೆಪಿಗೆ ರಾಹುಲ್ ಟಾಂಗ್



ನವದೆಹಲಿಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪುತ್ರ ಜಯ್ ಶಾ ಕಂಪನಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಆರೋಪ ಸಂಬಂಧ  ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಬಿಜೆಪಿಗೆ ಟಾಂಗ್ ನೀಡಿದ್ದಾರೆ,
ರಾಜ್ಯ ಕಾನೂನು ಶಾ ಅವರಿಗೆ ಚೆನ್ನಾಗಿ ಸಹಾಯ  ಮಾಡುತ್ತಿದೆ. ಸ್ಟೇಟ್ ಲೀಗಲ್  ಹೆಲ್ಪ್ ಫಾರ್  ಶಾ ಜ್ಯಾದಾ, ವೈ ದಿಸ್ ವೈ ದಿಸ್ ಕೊಲವೆರಿ ಡಾ ಎಂದು ಟ್ವಿಟ್ಟರ್ ನಲ್ಲಿ ಪ್ರಶ್ನಿಸಿದ್ದಾರೆ. ಕೊಲೆವರಿ ಡಾ ಎಂಬದು ಕೆಲ ವರ್ಷಗಳ ಹಿಂದೆ ಬಿಡುಗಡೆಯಾದ ತಮಿಳು ಚಿತ್ರವೊಂದರ ಹಾಡಾಗಿದೆ.
ಹಾಡಿನ ಜೊತೆಗೆ ವೆಬ್ ಪೋರ್ಟಲ್ ವೈರ್ ನಲ್ಲಿ ಅಮಿತ್ ಶಾ ಮತ್ತು ಜಯ್ ಶಾ ಬಗ್ಗೆ ಪ್ರಕಟವಾಗಿದ್ದ ವರದಿಯನ್ನು ಕೂಡ ಟ್ವೀಟ್ ಮಾಡಿದ್ದಾರೆ.
ತಲೆಮರೆಸಿಕೊಂಡಿರುವ ಶಸ್ತ್ರಾಸ್ತ್ರ ದಲ್ಲಾಳಿ ಸಂಜಯ್ ಭಂಡಾರಿ ಜೊತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ನಂಟು ಹೊಂದಿದ್ದಾರೆಂದು ಬಿಜೆಪಿ ಆರೋಪದ ನಂತರ ರಾಹುಲ್ ವಾಗ್ದಾಳಿ ನಡೆಸಿದ್ದಾರೆ

Comments

Popular posts from this blog

ಉಪ್ಪಿನಂಗಡಿ ಮತ್ತು ಕುಂತೂರು ಲುಕ್ಮಾನ್ ಅಭಿಮಾನಿ ಬಳಗದವರಿಂದ ಇಫ್ತಾರ್ ಕೂಟ

ರಂಝಾನ್ ಪ್ರಯುಕ್ತ ಮಕ್ಕಳಿಗೆ ತಿಂಡಿ ತಿನಿಸುಗಳನ್ನು ವಿತರಿಸಿದ ಶಿಪಲ್ ರಾಜ್

ಉಪ ಚುನಾವಣೆ: ಪಂಜಾಬ್, ಕೇರಳದಲ್ಲಿ ಬಿಜೆಪಿಗೆ ಮುಖಭಂಗ

ಭಾರತ ಕೊಲೆಗಡುಕ ರಾಷ್ಟ್ರವಾಗಿ ಪ್ರಸಿದ್ಧಿ, ಸ್ವಾತಂತ್ರ್ಯಕ್ಕೆ ಹೋರಾಡಿದ್ದು ಟಿಪ್ಪು: ಜ್ಞಾನ ಪ್ರಕಾಶ್ ವಿವಾದಾತ್ಮಕ ಹೇಳಿಕೆ

ಮಂಗಳೂರಿನಲ್ಲಿ ಐದು ಇಂದಿರಾ ಕ್ಯಾಂಟೀನ್: ಯು ಟಿ ಖಾದರ್